ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ವಾಸಿಮಾಡಿದನು. ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು. Matthew / ಮತ್ತಾಯ 8 : 16 - 17
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew8:16