Listen

Description

ಈಗ ನನ್ನ ಬಳಿಗೆ ಯಾಕೆ ಬಂದಿರಿ ಎಂದು ಅವರನ್ನು ಕೇಳಿದ್ದಕ್ಕೆ ಅವರು - ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡುಬಂದದರಿಂದ ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು. ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದೊಡನೆ ಕಳುಹಿಸಿದೆವಲ್ಲಾ; ಅದರಂತೆ ನೀನು ನಮಗೆ ಕೇಡನ್ನು ಮಾಡುವದಿಲ್ಲವೆಂಬದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಷ್ಟೆ ಎಂದು ಹೇಳಿದರು. Genesis / ಆದಿಕಾಂಡ 26 : 27 - 29