Listen

Description

ಯೋಸೇಫನು - ನನ್ನ ಹತ್ತರಕ್ಕೆ ಬನ್ನಿರಿ ಎಂದು ತನ್ನಣ್ಣಂದಿರಿಗೆ ಹೇಳಲು ಅವರು ಹತ್ತರಕ್ಕೆ ಬಂದರು. ಅವನು ಅವರಿಗೆ - ಐಗುಪ್ತದೇಶಕ್ಕೆ ಸೇರುವಂತೆ ನೀವು ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನೇ ನಾನು. 5ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. 6ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ. 7ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. Genesis / ಆದಿಕಾಂಡ 45 : 4 - 7

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis45v4 #27May2024 #promisewordformay