Listen

Description

ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು ತಟ್ಟನೆದ್ದು ತನ್ನ ಮಂತ್ರಿಗಳನ್ನು - ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ ಎಂದು ಕೇಳಲು ಅವರು ರಾಜನಿಗೆ - ಅರಸೇ, ಹೌದು, ಸತ್ಯ ಎಂದುತ್ತರಕೊಟ್ಟರು. ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು. Daniel / ದಾನಿಯೇಲನು 3 : 24 - 26

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel3v24 #27June2024 #promisewordforjune