ಆಗ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಹೀಗೆಂದನು - ನೀನು ಸಕಲಕಾರ್ಯಗಳನ್ನು ನಡಿಸಬಲ್ಲಿಯೆಂತಲೂ ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ. ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತಾಡಿದ್ದೇನೆ. Job / ಯೋಬನು 42 : 1 - 3
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job42v1