A Word of Hope for 28th March 2023 by Sister Christy Zebulon.
ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ. James / ಯಾಕೋಬನು 5 : 11
Brought to you by New Hope TV