ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಚಿತ್ತಪೂರ್ವಕವಾಗಿ ಸೇವೆಮಾಡಿರಿ. Ephesians / ಎಫೆಸದವರಿಗೆ 6 : 6
Want to check another podcast?
Enter the RSS feed of a podcast, and see all of their public statistics.