Listen

Description

ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಕೃಪೆಮಾಡಿ ಕಿವಿಗೊಡಬೇಕು, ಕಟಾಕ್ಷಿಸಬೇಕು; ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲ್ಯರಿಗೋಸ್ಕರ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರು. Nehemiah / ನೆಹೆಮೀಯ 1 : 5 - 6

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Nehemiah1v5 #april28 #promisewordforapril