ಕರ್ತನೇ, ತಲತಲಾಂತರಗಳಿಂದಲೂ ನಮ್ಮ ವಾಸಸ್ಥಾನವು ನೀನೇ. 2ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು. Psalms / ಕೀರ್ತನೆಗಳು 90 1, 2
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm90v1 #28May2024 #promisewordformay