ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ. ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ. ಯೆಹೋವನು ಸ್ತೋತ್ರಕ್ಕೆ ಅರ್ಹನು; ಆತನಿಗೆ ನಾನು ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. Pslams / ಕೀರ್ತನೆಗಳು 18 : 1 - 3
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm18v2 #Psalm18v1