ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು; ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ. Matthew / ಮತ್ತಾಯ 24 : 6 - 8
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew24v6 #april29 #promisewordforapril