ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ. ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ. Psalm / ಕೀರ್ತನೆಗಳು 119 : 164, 165
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm119v164 #Psalm119v165