Listen

Description

ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು. ಅದಕ್ಕೆ ಮೋಶೆ - ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು ಎಂದು ಕೇಳಲಾಗಿ ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. Exodus / ವಿಮೋಚನಕಾಂಡ 33 : 17 - 19

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus33v17 #april30 #promisewordforapril