ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. Hebrews / ಇಬ್ರಿಯ 10 : 19-20
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews10v19 #30May2024 #promisewordformay