ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು. 11ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. Psalms / ಕೀರ್ತನೆಗಳು 91 : 10 - 12
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm91v10