Listen

Description

ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. ಅವನ ಕಾಲುಗಳು ಕೋಳದಲ್ಲಿ ನೊಂದವು; ಕಬ್ಬಿಣದ ಬೇಡಿಗಳಿಂದ ಅವನು ಬಂಧಿತನಾದನು. ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು. Psalms / ಕೀರ್ತನೆಗಳು 105 : 17 - 19

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms105v17