Listen

Description

A Word of Hope for 31st March 2023 by Sister Christy Zebulon.

ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು. ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.  Psalm / ಕೀರ್ತನೆಗ 51 : 10 - 12

WATCH  ON YOUTUBE - ನಿರೀಕ್ಷೆಯ ವಾಕ್ಯ | 31.03.2023

Brought to you by New Hope TV