Listen

Description

ನಿರೀಕ್ಷೆಯ ವಾಕ್ಯ | 31.05.2023

ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು. Job / ಯೋಬನು 1 : 1