Listen

Description

ತರುವಾಯ ಯೆಹೋವನು ಎಲೀಯನಿಗೆ - ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್‍ಹೊಳೆಯ ಆಚೆಯಲ್ಲಿರುವ ಕೆರೀತ್‍ಹಳ್ಳದಲ್ಲಿ ಅಡಗಿಕೋ. 4ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. 1 Kings / 1 ಅರಸುಗಳು 17 : 3-4

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings17v3 #31May2024 #promisewordformay