Listen

Description

ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ  ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು. Ecclesiastes / ಪ್ರಸಂಗಿ 9 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ecclesiastes9v11