Listen

Description

ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರ ಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜ ಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಲಿಗೆದುರಾಗಿ ಕೂತುಕೊಂಡಿದ್ದನು. ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಲು ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು. Esther 5 : 1 - 3

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Esther5V1