Listen

Description

ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ. 11ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. Luke / ಲೂಕ 2 : 10 - 11

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #christmasmessage #kannadamessages #newhopetv #kannadapodcast #luke2v10