Listen

Description

ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು. ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು. 2 Chronicles / 2 ಪೂರ್ವಕಾಲವೃತ್ತಾಂತ 7 : 14, 15

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2chronicles7v14 #2chronicles7v15