Listen

Description

16[ಹಚ್ಚಿದರೆ] ಆ ತ್ಯಾಪೆಯು ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. 17ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವದು, ಬುದ್ದಲಿಗಳು ಕೆಟ್ಟುಹೋಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಉಳಿಯುತ್ತವೆ ಎಂದು ಹೇಳಿದನು.
ಮತ್ತಾಯ 9:16,17