Listen

Description

Got something to say to this podcast? Send a voicemail, and you might hear yourself on the next episode!

ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು. 8ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ. Isaiah / ಯೆಶಾಯ 54 : 7 - 8

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #10July #Julypromiseword #promisewordfortoday #todaysmotivation #Isaiah54v7