Please visit https://thebookvoice.com/podcasts/1/audiobook/593310 to listen full audiobooks.
Title: [Kannada] - Peruvina Pavithra Kaniveyalli
Author: Nemichandra
Narrator: Nemichandra
Format: Unabridged Audiobook
Length: 8 hours 50 minutes
Release date: June 10, 2022
Genres: Memoirs
Publisher's Summary:
ಪೆರು ಕಣಿವೆಗೆಂದು ಹೊರಟು, ಪರವಾನಗಿ ಇಲ್ಲದಿದ್ದರೂ ಅಕ್ಕಪಕ್ಕದ ದೇಶಗಳಲ್ಲೂ ಸುಳಿದಾಡಿದ ರೋಮಾಂಚನಕಾರಿ ಚಿತ್ರಣ ಇಲ್ಲಿ ಸಿಗುತ್ತದೆ. ಅಲ್ಲಿ ಎದುರಾಗುವ ಭಾಷೆಯ ಸಮಸ್ಯೆಯನ್ನು ತಮ್ಮದೇ ಕೈ ಬಾಯಿ ಸನ್ನೆಗಳ ಮೂಲಕ ನಿಭಾಯಿಸಿಕೊಂಡು, ಅದೇ ರೀತಿ ಆಹಾರದ ಪ್ರಶ್ನೆಯನ್ನು ಬಗೆಹರಿಸಿಕೊಂಡು, ನಮ್ಮ ಜನರಂತೆಯೇ ಆದರಿಸುವ, ಪ್ರೀತಿಸುವ, ಸ್ನೇಹಭಾವ ತೋರಿಸುವ ಜನರನ್ನು ಭೇಟಿ ಮಾಡಿದ ಅನುಭವಗಳನ್ನು ಲೇಖಕಿ ಇಲ್ಲಿ ಸ್ವಾರಸ್ಯಕರವಾಗಿ ವರ್ಣಿಸಿದ್ದಾರೆ. ಗೆಳತಿಯ ಜೊತೆಗೂಡಿ ಬೆಟ್ಟವೇರಿ, ಕಣಿವೆ ಇಳಿದು, ಅಮೆಜಾನ್ ನದಿಯಲ್ಲಿ ರಾತ್ರಿ ದೋಣಿ ಪಯಣ ಮಾಡಿದ ರೋಮಾಂಚಕ ಸನ್ನಿವೇಶಗಳನ್ನು, ಮಹಿಳೆಯರ ಅಪೂರ್ವ ಸಾಧನೆಯನ್ನು ನೇಮಿಚಂದ್ರ ಅವರು ಇಲ್ಲಿ ಕುತೂಹಲಭರಿತವಾಗಿ ದಾಖಲಿಸಿದ್ದಾರೆ.