Look for any podcast host, guest or anyone
Showing episodes and shows of

S.L. Bhyrappa

Shows

The Indologia Podcast2024-06-2028 minAbhijit Chavda Podcast2024-05-2356 minKannada Pusthaka Parichaya | ಕನ್ನಡ ಪುಸ್ತಕ ಪರಿಚಯ2023-12-2805 minKannada Pusthaka Parichaya | ಕನ್ನಡ ಪುಸ್ತಕ ಪರಿಚಯ2023-12-2605 minKannada Pusthaka Parichaya | ಕನ್ನಡ ಪುಸ್ತಕ ಪರಿಚಯ2023-12-1805 minKannada Pusthaka Parichaya | ಕನ್ನಡ ಪುಸ್ತಕ ಪರಿಚಯ2023-12-1405 minEmbark On An Must-Listen Full Audiobook And Elevate Your Mindset.
Embark On An Must-Listen Full Audiobook And Elevate Your Mindset.[Kannada] - Dharmashree by S.L. BhyrappaPlease visithttps://thebookvoice.com/podcasts/1/audiobook/835640to listen full audiobooks. Title: [Kannada] - Dharmashree Author: S.L. Bhyrappa Narrator: Ravi Bhat Format: Unabridged Audiobook Length: 11 hours 29 minutes Release date: December 10, 2023 Genres: Literary Fiction Publisher's Summary: ಪ್ರಮುಖ ಕಾದಂಬರಿಕಾರ ಎಸ್. ಎಲ್. ಭೈರಪ್ಪನವರ 'ಧರ್ಮಶ್ರೀ' ಕಾದಂಬರಿಯು ಪಾಶ್ಚಿಮಾತ್ಯರ ಮತಾಂತರಗಳನ್ನು ಕುರಿತು ಚರ್ಚಿಸುತ್ತದೆ. ಆರ್‍ ಎಸ್ ಎಸ್ ಮತ್ತು ಸಂಘ ಪರಿವಾರ ಮತಾಂತರ ಚರ್ಚೆಗಳನ್ನು ಕೈಗೆತ್ತಿಕೊಂಡು ದೇಶದಾದ್ಯಂತ ದ್ವೇಷ ಭಾವನೆಯನ್ನು ಬಿತ್ತುತ್ತಿರುವ ಸಂದರ್ಭದಲ್ಲಿ 'ಧರ್ಮಶ್ರೀ' ಕೃತಿ ರಚನೆಯಾಯಿತು. ಹಿಂದೂಸ್ಥಾನಕ್ಕೆ ಹೊರಗಿನಿಂದ ಅಲೆಯಲೆಯಾಗಿ ಬಂದ ಜನಕ್ಕೆ ಲೆಕ್ಕವಿಲ್ಲವಾದರೂ ಅವರಲ್ಲಿ ಬಹುಭಾಗ ಜನರು ಸಾಂಸ್ಕೃತಿಕವಾಗಿ ಇಲ್ಲಿಯವರೇ ಆದರು. ರಾಷ್ಟ್ರಕ್ಕೆ ಹೊರಗಿನಿಂದ ಬಂದ ಮತಪ್ರಚಾರಕರು ಮಾತ್ರ ಇಲ್ಲಿಯ ಸಂಸ್ಕೃತಿಗೆ ತದ್ವಿರುದ್ಧವಾದ ಬೇರೊಂದು ಸಂಸ್ಕೃತಿಯನ್ನು ಬಿತ್ತಲು ಪ್ರಯತ್ನಿಸಿದರು. ಮತಾಂತರವು ಕೆಲವು ವ್ಯಕ್ತಿಗಳ ಜೀವನದಲ್ಲಿ ಆಕಸ್ಮಿಕವಾಗಿ ನಡೆಯುವ ಘಟನೆಯಲ್ಲ. ಅದೊಂದು ಸಾಂಸ್ಕೃತಿಕ ಘರ್ಷಣೆ. ಭಾರತೀಯ ಪರಂಪರೆಯಲ್ಲಿ ಧರ್ಮ, ಸಂಸ್ಕೃತಿ, ಎರಡೂ ಅವಿಭಿನ್ನವಾದ ರೂಪಗಳು. ಮತಾಂತರದಿಂದ ಸಂಭವಿಸುವ ಸಾಂಸ್ಕೃತಿಕ ಘರ್ಷಣೆಯ ಸ್ವರೂಪವೆಂತಹುದು ಎಂಬುದೇ 'ಧರ್ಮಶ್ರೀ'ಯ ವಸ್ತು. ನಾಯಕನ ಜೀವನ ಮತ್ತು ಸಮಸ್ಯೆ , ಎರಡೂ ಒಂದೇ ಆಗಿರುವುದರ ಬಗ್ಗೆ ಈ ಕಾದಂಬರಿ ಪ್ರಸ್ತಾಪಿಸುತ್ತದೆ.
2023-12-1011h 29Download New Full Audiobooks in Literature, Literary Fiction
Download New Full Audiobooks in Literature, Literary Fiction[Kannada] - Dharmashree by S.L. BhyrappaPlease visithttps://thebookvoice.com/podcasts/1/audiobook/835640to listen full audiobooks. Title: [Kannada] - Dharmashree Author: S.L. Bhyrappa Narrator: Ravi Bhat Format: Unabridged Audiobook Length: 11 hours 29 minutes Release date: December 10, 2023 Genres: Literary Fiction Publisher's Summary: ಪ್ರಮುಖ ಕಾದಂಬರಿಕಾರ ಎಸ್. ಎಲ್. ಭೈರಪ್ಪನವರ 'ಧರ್ಮಶ್ರೀ' ಕಾದಂಬರಿಯು ಪಾಶ್ಚಿಮಾತ್ಯರ ಮತಾಂತರಗಳನ್ನು ಕುರಿತು ಚರ್ಚಿಸುತ್ತದೆ. ಆರ್‍ ಎಸ್ ಎಸ್ ಮತ್ತು ಸಂಘ ಪರಿವಾರ ಮತಾಂತರ ಚರ್ಚೆಗಳನ್ನು ಕೈಗೆತ್ತಿಕೊಂಡು ದೇಶದಾದ್ಯಂತ ದ್ವೇಷ ಭಾವನೆಯನ್ನು ಬಿತ್ತುತ್ತಿರುವ ಸಂದರ್ಭದಲ್ಲಿ 'ಧರ್ಮಶ್ರೀ' ಕೃತಿ ರಚನೆಯಾಯಿತು. ಹಿಂದೂಸ್ಥಾನಕ್ಕೆ ಹೊರಗಿನಿಂದ ಅಲೆಯಲೆಯಾಗಿ ಬಂದ ಜನಕ್ಕೆ ಲೆಕ್ಕವಿಲ್ಲವಾದರೂ ಅವರಲ್ಲಿ ಬಹುಭಾಗ ಜನರು ಸಾಂಸ್ಕೃತಿಕವಾಗಿ ಇಲ್ಲಿಯವರೇ ಆದರು. ರಾಷ್ಟ್ರಕ್ಕೆ ಹೊರಗಿನಿಂದ ಬಂದ ಮತಪ್ರಚಾರಕರು ಮಾತ್ರ ಇಲ್ಲಿಯ ಸಂಸ್ಕೃತಿಗೆ ತದ್ವಿರುದ್ಧವಾದ ಬೇರೊಂದು ಸಂಸ್ಕೃತಿಯನ್ನು ಬಿತ್ತಲು ಪ್ರಯತ್ನಿಸಿದರು. ಮತಾಂತರವು ಕೆಲವು ವ್ಯಕ್ತಿಗಳ ಜೀವನದಲ್ಲಿ ಆಕಸ್ಮಿಕವಾಗಿ ನಡೆಯುವ ಘಟನೆಯಲ್ಲ. ಅದೊಂದು ಸಾಂಸ್ಕೃತಿಕ ಘರ್ಷಣೆ. ಭಾರತೀಯ ಪರಂಪರೆಯಲ್ಲಿ ಧರ್ಮ, ಸಂಸ್ಕೃತಿ, ಎರಡೂ ಅವಿಭಿನ್ನವಾದ ರೂಪಗಳು. ಮತಾಂತರದಿಂದ ಸಂಭವಿಸುವ ಸಾಂಸ್ಕೃತಿಕ ಘರ್ಷಣೆಯ ಸ್ವರೂಪವೆಂತಹುದು ಎಂಬುದೇ 'ಧರ್ಮಶ್ರೀ'ಯ ವಸ್ತು. ನಾಯಕನ ಜೀವನ ಮತ್ತು ಸಮಸ್ಯೆ , ಎರಡೂ ಒಂದೇ ಆಗಿರುವುದರ ಬಗ್ಗೆ ಈ ಕಾದಂಬರಿ ಪ್ರಸ್ತಾಪಿಸುತ್ತದೆ.
2023-12-1011h 29Kannada Pusthaka Parichaya | ಕನ್ನಡ ಪುಸ್ತಕ ಪರಿಚಯ2023-12-0706 minVaad2023-10-151h 10Relish: This Transformative Full Audiobook For Busy Professionals.
Relish: This Transformative Full Audiobook For Busy Professionals.[Kannada] - Grahana by S.L. BhyrappaPlease visithttps://thebookvoice.com/podcasts/1/audiobook/839310to listen full audiobooks. Title: [Kannada] - Grahana Author: S.L. Bhyrappa Narrator: Raghu Shivamogga Format: Unabridged Audiobook Length: 7 hours 56 minutes Release date: October 15, 2023 Genres: Literary Fiction Publisher's Summary: ಎಸ್.ಎಲ್. ಭೈರಪ್ಪನವರ 'ಗ್ರಹಣ' ಕಾದಂಬರಿಯು 1972 ರಲ್ಲಿ ರಚನೆಯಾದ ಕೃತಿ. ಗ್ರಹಣ, ಅಸತ್ಯವು ಸತ್ಯವನ್ನು ಆವರಿಸುವ ಕ್ರಿಯೆ. ಸಮಾಜೋದ್ಧಾರಕ್ಕೆ ಅಗತ್ಯವಾದುದು ವ್ಯಕ್ತಿಯ ವರ್ಚಸ್ಸೊ ಅಥವಾ ಸಂಘಟನೆಯ ಧ್ಯೇಯವೊ? ನಾಮರೂಪಾತ್ಮಕ ಪ್ರಪಂಚದ ಉಪಾಧಿಗಳು ಆತ್ಮೋನ್ನತಿಗೆ ತಡೆಗಳಾದರೆ ಅದೇ ಉಪಾಧಿಗಳು ಸಮಾಜೋದ್ದಾರದ ಸಾದನಗಳಾತ್ತವೆಯೆ? ಹೀಗೆ ಸನ್ಯಾಸಿಯ ಸತ್ಯಾನ್ವೇಷಣೆ ಮತ್ತು ಸಮಾಜದಲ್ಲಿ ಸ್ಥಾಪಿತವಾಗಿರುವ ನಂಬಿಕೆಗಳ ನಡುವೆ ಏರ್ಪಡುವ ಮೌಲ್ಯ ಸಂಘರ್ಷದ ವಿವಿಧ ಮಜಲುಗಳನ್ನು ಪರಾಮರ್ಶಿಸುವ ಕಾದಂಬರಿ ಗ್ರಹಣ. Grahana is the whelming of truth by untruth. A Sanyasi goes about apprising the people of the village that life should be found on values and not superstitions.
2023-10-157h 56Enjoy Amazing Full Audiobooks in Literature, Literary Fiction
Enjoy Amazing Full Audiobooks in Literature, Literary Fiction[Kannada] - Grahana by S.L. BhyrappaPlease visithttps://thebookvoice.com/podcasts/1/audiobook/839310to listen full audiobooks. Title: [Kannada] - Grahana Author: S.L. Bhyrappa Narrator: Raghu Shivamogga Format: Unabridged Audiobook Length: 7 hours 56 minutes Release date: October 15, 2023 Genres: Literary Fiction Publisher's Summary: ಎಸ್.ಎಲ್. ಭೈರಪ್ಪನವರ 'ಗ್ರಹಣ' ಕಾದಂಬರಿಯು 1972 ರಲ್ಲಿ ರಚನೆಯಾದ ಕೃತಿ. ಗ್ರಹಣ, ಅಸತ್ಯವು ಸತ್ಯವನ್ನು ಆವರಿಸುವ ಕ್ರಿಯೆ. ಸಮಾಜೋದ್ಧಾರಕ್ಕೆ ಅಗತ್ಯವಾದುದು ವ್ಯಕ್ತಿಯ ವರ್ಚಸ್ಸೊ ಅಥವಾ ಸಂಘಟನೆಯ ಧ್ಯೇಯವೊ? ನಾಮರೂಪಾತ್ಮಕ ಪ್ರಪಂಚದ ಉಪಾಧಿಗಳು ಆತ್ಮೋನ್ನತಿಗೆ ತಡೆಗಳಾದರೆ ಅದೇ ಉಪಾಧಿಗಳು ಸಮಾಜೋದ್ದಾರದ ಸಾದನಗಳಾತ್ತವೆಯೆ? ಹೀಗೆ ಸನ್ಯಾಸಿಯ ಸತ್ಯಾನ್ವೇಷಣೆ ಮತ್ತು ಸಮಾಜದಲ್ಲಿ ಸ್ಥಾಪಿತವಾಗಿರುವ ನಂಬಿಕೆಗಳ ನಡುವೆ ಏರ್ಪಡುವ ಮೌಲ್ಯ ಸಂಘರ್ಷದ ವಿವಿಧ ಮಜಲುಗಳನ್ನು ಪರಾಮರ್ಶಿಸುವ ಕಾದಂಬರಿ ಗ್ರಹಣ. Grahana is the whelming of truth by untruth. A Sanyasi goes about apprising the people of the village that life should be found on values and not superstitions.
2023-10-157h 56Tune In To: This Breakthrough Full Audiobook For Thriller Fans.
Tune In To: This Breakthrough Full Audiobook For Thriller Fans.[Kannada] - Kavalu by S.L. BhyrappaPlease visithttps://thebookvoice.com/podcasts/1/audiobook/836456to listen full audiobooks. Title: [Kannada] - Kavalu Author: S.L. Bhyrappa Narrator: Bhaskar R Format: Unabridged Audiobook Length: 12 hours 15 minutes Release date: October 10, 2023 Genres: Literary Fiction Publisher's Summary: ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ಕವಲು' ಕಾದಂಬರಿಯು ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಪರ ಕಾನೂನುಗಳ ದುರುಪಯೋಗ, ಮಹಿಳಾ ಮಣಿಗಳ ಹೋರಾಟದ ರೀತಿ, ಆಧುನಿಕ ಮಹಿಳಾವಾದದ ಕಾರಣ ಛಿದ್ರವಾಗುತ್ತಿರುವ ಭಾರತೀಯ ಕೌಟುಂಬಿಕ ವ್ಯವಸ್ಥೆಗಳ ಬಗ್ಗೆ ಕವಲಿನಲ್ಲಿ ಚೆನ್ನಾಗಿ ಮನಸ್ಸಿಗೆ ನಾಟುವಂತೆ ಚಿತ್ರಿತವಾಗಿದೆ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಕಾದಂಬರಿಯ ಪ್ರಮುಖ ಪಾತ್ರಧಾರಿಯಾದ ಜಯಕುಮಾರ ಸ್ವಂತ ಪರಿಶ್ರಮದಿಂದ ಕಂಪನಿ ಕಟ್ಟಿ ಬೆಳಸಿದ ಸಾಹಸಿ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಮಹಿಳೆಯರಿಂದ ಮಹಿಳೆಗೆ ಆಗುವ ಶೋಷಣೆಗೆ ಮಹಿಳಾ ಹೋರಾಟಗಾರರು ಏನನ್ನುತ್ತಾರೆ? ಭಾರತೀಯ ಕೌಟುಂಬಿಕ ವ್ಯವಸ್ಥೆಯಲ್ಲಿ ಇಂದು ಗಂಡ ಹೆಂಡತಿ ಸಂಬಂಧಗಳಲ್ಲಿ ಪ್ರೀತಿ, ನಂಬಿಕೆ, ಭಾವನಾತ್ಮಕ ಸಂಬಂಧಗಳು ಮರೆಯಾಗಿ ಕೇವಲ ವ್ಯವಹಾರ ಮಾತ್ರ ಉಳಿದುಕೊಂಡಿದೆ ಎನ್ನುವದನ್ನು ಕವಲಿನಲ್ಲಿ ಹೇಳಿದ್ದಾರೆ. ಕಾದಂಬರಿ ಓದುತ್ತ ಹೊಗುತ್ತಿದ್ದಂತೆ ಅದರಲ್ಲಿನ ಪಾತ್ರಗಳು ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ ಎನ್ನುವಷ್ಟರ ಮಟ್ಟಿಗೆ ಆಪ್ತವಾಗಿದೆ. ಉನ್ನತ ಶಿಕ್ಷಣಗಳಲ್ಲಿ ಪಾಶ್ಚಿಮಾತ್ಯದ ಪ್ರಭಾವೋ ಏನೋ ಆಧುನಿಕ ಮಹಿಳೆಯರು, ಮುಕ್ತ ಸಂಸ್ಕೃತಿಯನ್ನು ಬಿಡಲಾಗದೆ, ಇತ್ತ ಭಾರತೀಯ ಸಂಸ್ಕೃತಿಯನ್ನು ಒಪ್ಪಿಕೊಳ್ಳಲಾಗದೆ ಒದ್ದಾಡುವ ಸಂದಿಗ್ಧ ಪರಿಸ್ಥಿತಿಯನ್ನು 'ಕವಲು'ನಲ್ಲಿ ಚಿತ್ರಿಸಿದ್ದಾರೆ.
2023-10-1012h 15Explore New Full Audiobooks in Literature, Literary Fiction
Explore New Full Audiobooks in Literature, Literary Fiction[Kannada] - Kavalu by S.L. BhyrappaPlease visithttps://thebookvoice.com/podcasts/1/audiobook/836456to listen full audiobooks. Title: [Kannada] - Kavalu Author: S.L. Bhyrappa Narrator: Bhaskar R Format: Unabridged Audiobook Length: 12 hours 15 minutes Release date: October 10, 2023 Genres: Literary Fiction Publisher's Summary: ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ಕವಲು' ಕಾದಂಬರಿಯು ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಪರ ಕಾನೂನುಗಳ ದುರುಪಯೋಗ, ಮಹಿಳಾ ಮಣಿಗಳ ಹೋರಾಟದ ರೀತಿ, ಆಧುನಿಕ ಮಹಿಳಾವಾದದ ಕಾರಣ ಛಿದ್ರವಾಗುತ್ತಿರುವ ಭಾರತೀಯ ಕೌಟುಂಬಿಕ ವ್ಯವಸ್ಥೆಗಳ ಬಗ್ಗೆ ಕವಲಿನಲ್ಲಿ ಚೆನ್ನಾಗಿ ಮನಸ್ಸಿಗೆ ನಾಟುವಂತೆ ಚಿತ್ರಿತವಾಗಿದೆ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಕಾದಂಬರಿಯ ಪ್ರಮುಖ ಪಾತ್ರಧಾರಿಯಾದ ಜಯಕುಮಾರ ಸ್ವಂತ ಪರಿಶ್ರಮದಿಂದ ಕಂಪನಿ ಕಟ್ಟಿ ಬೆಳಸಿದ ಸಾಹಸಿ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಮಹಿಳೆಯರಿಂದ ಮಹಿಳೆಗೆ ಆಗುವ ಶೋಷಣೆಗೆ ಮಹಿಳಾ ಹೋರಾಟಗಾರರು ಏನನ್ನುತ್ತಾರೆ? ಭಾರತೀಯ ಕೌಟುಂಬಿಕ ವ್ಯವಸ್ಥೆಯಲ್ಲಿ ಇಂದು ಗಂಡ ಹೆಂಡತಿ ಸಂಬಂಧಗಳಲ್ಲಿ ಪ್ರೀತಿ, ನಂಬಿಕೆ, ಭಾವನಾತ್ಮಕ ಸಂಬಂಧಗಳು ಮರೆಯಾಗಿ ಕೇವಲ ವ್ಯವಹಾರ ಮಾತ್ರ ಉಳಿದುಕೊಂಡಿದೆ ಎನ್ನುವದನ್ನು ಕವಲಿನಲ್ಲಿ ಹೇಳಿದ್ದಾರೆ. ಕಾದಂಬರಿ ಓದುತ್ತ ಹೊಗುತ್ತಿದ್ದಂತೆ ಅದರಲ್ಲಿನ ಪಾತ್ರಗಳು ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ ಎನ್ನುವಷ್ಟರ ಮಟ್ಟಿಗೆ ಆಪ್ತವಾಗಿದೆ. ಉನ್ನತ ಶಿಕ್ಷಣಗಳಲ್ಲಿ ಪಾಶ್ಚಿಮಾತ್ಯದ ಪ್ರಭಾವೋ ಏನೋ ಆಧುನಿಕ ಮಹಿಳೆಯರು, ಮುಕ್ತ ಸಂಸ್ಕೃತಿಯನ್ನು ಬಿಡಲಾಗದೆ, ಇತ್ತ ಭಾರತೀಯ ಸಂಸ್ಕೃತಿಯನ್ನು ಒಪ್ಪಿಕೊಳ್ಳಲಾಗದೆ ಒದ್ದಾಡುವ ಸಂದಿಗ್ಧ ಪರಿಸ್ಥಿತಿಯನ್ನು 'ಕವಲು'ನಲ್ಲಿ ಚಿತ್ರಿಸಿದ್ದಾರೆ.
2023-10-1012h 15Abhijit Chavda Podcast2023-09-051h 11Kannada Pusthaka Parichaya | ಕನ್ನಡ ಪುಸ್ತಕ ಪರಿಚಯ2023-01-2604 minListen To A Uplifting Full Audiobook On Your Commute.
Listen To A Uplifting Full Audiobook On Your Commute.[Kannada] - Yaana by S.L. BhyrappaPlease visithttps://thebookvoice.com/podcasts/1/audiobook/835639to listen full audiobooks. Title: [Kannada] - Yaana Author: S.L. Bhyrappa Narrator: Kiran Naik Format: Unabridged Audiobook Length: 10 hours 18 minutes Release date: January 25, 2023 Genres: Science Fiction Publisher's Summary: ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ. ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ, ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ, ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ, ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ಈ ಕಥೆ, ಓದುಗನನ್ನು ಬಾಹ್ಯಾಕಾಶಲೋಕದ ಯಾನದಲ್ಲಿ ಆಳವಾಗಿ ಕರೆದೊಯ್ಯುತ್ತದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ವಿನ್ಯಾಸಗೊಳಿಸಿದ ಆಕಾಶ ನೌಕೆಯಲ್ಲಿ, ನಮ್ಮ ಸೂರ್ಯನ ಗುರುತ್ವವನ್ನೂ ಮೀರಿ, 4.6 ಜ್ಯೋತಿರ್ವರ್ಷಗಳ ದೂರದಲ್ಲಿರುವ, ಮತ್ತೊಂದು ನಕ್ಷತ್ರಮಂಡಲ ಪ್ರಾಕ್ಸಿಮಾ ಸೆಂಟಾರಿಸ್ ಕಡೆಗೆ ಪ್ರಯಾಣಿಸುವ ಈ ಜೋಡಿಯ ನಡುವಿನ ಸಂಬಂಧ, ಅವರ ಆಂತರಿಕ ತುಮುಲಗಳು, ಪರಸ್ಪರ ದ್ವೇಷದ ಭಾವನೆಗಳು, ತಮ್ಮ ಮಾತೃ ಗ್ರಹವನ್ನು ಪೂರ್ಣವಾಗಿ ತೊರೆದು, ಮಾನವನ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರಿಯುವ ದೃಢ ಮನೋಸಂಕಲ್ಪದ ಇಬ್ಬರು ಅಪರೂಪದ ವ್ಯಕ್ತಿಗಳ ಸುತ್ತ ಹೆಣೆದ ಯಾನದಲ್ಲಿ, ಭೈರಪ್ಪನವರು ಕೇವಲ ವೈಜ್ಞಾನಿಕ ಮತ್ತು ತಂತ್ರಜ್ಞಾನದ ವಿಷಯಗಳನ್ನಷ್ಟೇ ಅಲ್ಲಾ, ಮತ್ತೊಮ್ಮೆ ಮಾನವನ ನಡುವಿನ ಸಂಬಂಧಗಳ ಸಂಕೀರ್ಣತೆಯನ್ನು ವಿಶ್ಲೇಷಿಸುವಲ್ಲಿ ಸಫಲವಾಗಿದ್ದಾರೆ.
2023-01-2510h 18Download Best Full-Length Audiobooks in Science Fiction & Fantasy, Science Fiction
Download Best Full-Length Audiobooks in Science Fiction & Fantasy, Science Fiction[Kannada] - Yaana by S.L. BhyrappaPlease visit https://thebookvoice.com/podcasts/1/audiobook/835639 to listen full audiobooks. Title: [Kannada] - Yaana Author: S.L. Bhyrappa Narrator: Kiran Naik Format: Unabridged Audiobook Length: 10 hours 18 minutes Release date: January 25, 2023 Genres: Science Fiction Publisher's Summary: ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ. ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ, ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ, ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ, ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ಈ ಕಥೆ, ಓದುಗನನ್ನು ಬಾಹ್ಯಾಕಾಶಲೋಕದ ಯಾನದಲ್ಲಿ ಆಳವಾಗಿ ಕರೆದೊಯ್ಯುತ್ತದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ವಿನ್ಯಾಸಗೊಳಿಸಿದ ಆಕಾಶ ನೌಕೆಯಲ್ಲಿ, ನಮ್ಮ ಸೂರ್ಯನ ಗುರುತ್ವವನ್ನೂ ಮೀರಿ, 4.6 ಜ್ಯೋತಿರ್ವರ್ಷಗಳ ದೂರದಲ್ಲಿರುವ, ಮತ್ತೊಂದು ನಕ್ಷತ್ರಮಂಡಲ ಪ್ರಾಕ್ಸಿಮಾ ಸೆಂಟಾರಿಸ್ ಕಡೆಗೆ ಪ್ರಯಾಣಿಸುವ ಈ ಜೋಡಿಯ ನಡುವಿನ ಸಂಬಂಧ, ಅವರ ಆಂತರಿಕ ತುಮುಲಗಳು, ಪರಸ್ಪರ ದ್ವೇಷದ ಭಾವನೆಗಳು, ತಮ್ಮ ಮಾತೃ ಗ್ರಹವನ್ನು ಪೂರ್ಣವಾಗಿ ತೊರೆದು, ಮಾನವನ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರಿಯುವ ದೃಢ ಮನೋಸಂಕಲ್ಪದ ಇಬ್ಬರು ಅಪರೂಪದ ವ್ಯಕ್ತಿಗಳ ಸುತ್ತ ಹೆಣೆದ ಯಾನದಲ್ಲಿ, ಭೈರಪ್ಪನವರು ಕೇವಲ ವೈಜ್ಞಾನಿಕ ಮತ್ತು ತಂತ್ರಜ್ಞಾನದ ವಿಷಯಗಳನ್ನಷ್ಟೇ ಅಲ್ಲಾ, ಮತ್ತೊಮ್ಮೆ ಮಾನವನ ನಡುವಿನ ಸಂಬಂಧಗಳ ಸಂಕೀರ್ಣತೆಯನ್ನು ವಿಶ್ಲೇಷಿಸುವಲ್ಲಿ ಸಫಲವಾಗಿದ್ದಾರೆ.
2023-01-2505 minDownload Best Full-Length Audiobooks in Science Fiction & Fantasy, Science Fiction
Download Best Full-Length Audiobooks in Science Fiction & Fantasy, Science Fiction[Kannada] - Yaana by S.L. BhyrappaPlease visithttps://thebookvoice.com/podcasts/1/audiobook/835639to listen full audiobooks. Title: [Kannada] - Yaana Author: S.L. Bhyrappa Narrator: Kiran Naik Format: Unabridged Audiobook Length: 10 hours 18 minutes Release date: January 25, 2023 Genres: Science Fiction Publisher's Summary: ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ. ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ, ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ, ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ, ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ಈ ಕಥೆ, ಓದುಗನನ್ನು ಬಾಹ್ಯಾಕಾಶಲೋಕದ ಯಾನದಲ್ಲಿ ಆಳವಾಗಿ ಕರೆದೊಯ್ಯುತ್ತದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ವಿನ್ಯಾಸಗೊಳಿಸಿದ ಆಕಾಶ ನೌಕೆಯಲ್ಲಿ, ನಮ್ಮ ಸೂರ್ಯನ ಗುರುತ್ವವನ್ನೂ ಮೀರಿ, 4.6 ಜ್ಯೋತಿರ್ವರ್ಷಗಳ ದೂರದಲ್ಲಿರುವ, ಮತ್ತೊಂದು ನಕ್ಷತ್ರಮಂಡಲ ಪ್ರಾಕ್ಸಿಮಾ ಸೆಂಟಾರಿಸ್ ಕಡೆಗೆ ಪ್ರಯಾಣಿಸುವ ಈ ಜೋಡಿಯ ನಡುವಿನ ಸಂಬಂಧ, ಅವರ ಆಂತರಿಕ ತುಮುಲಗಳು, ಪರಸ್ಪರ ದ್ವೇಷದ ಭಾವನೆಗಳು, ತಮ್ಮ ಮಾತೃ ಗ್ರಹವನ್ನು ಪೂರ್ಣವಾಗಿ ತೊರೆದು, ಮಾನವನ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರಿಯುವ ದೃಢ ಮನೋಸಂಕಲ್ಪದ ಇಬ್ಬರು ಅಪರೂಪದ ವ್ಯಕ್ತಿಗಳ ಸುತ್ತ ಹೆಣೆದ ಯಾನದಲ್ಲಿ, ಭೈರಪ್ಪನವರು ಕೇವಲ ವೈಜ್ಞಾನಿಕ ಮತ್ತು ತಂತ್ರಜ್ಞಾನದ ವಿಷಯಗಳನ್ನಷ್ಟೇ ಅಲ್ಲಾ, ಮತ್ತೊಮ್ಮೆ ಮಾನವನ ನಡುವಿನ ಸಂಬಂಧಗಳ ಸಂಕೀರ್ಣತೆಯನ್ನು ವಿಶ್ಲೇಷಿಸುವಲ್ಲಿ ಸಫಲವಾಗಿದ್ದಾರೆ.
2023-01-2510h 18Kannada Pusthaka Parichaya | ಕನ್ನಡ ಪುಸ್ತಕ ಪರಿಚಯ2022-11-1503 minUnlock Top Full Audiobooks in Biography & Memoir, Memoirs
Unlock Top Full Audiobooks in Biography & Memoir, Memoirs[Kannada] - Bhitti by S.L. BhyrappaPlease visithttps://thebookvoice.com/podcasts/1/audiobook/836470to listen full audiobooks. Title: [Kannada] - Bhitti Author: S.L. Bhyrappa Narrator: Various Artists Format: Unabridged Audiobook Length: 21 hours 57 minutes Release date: May 20, 2022 Genres: Memoirs Publisher's Summary: 'ಭಿತ್ತಿ' ಕೃತಿಯು ಕನ್ನಡದ ಶ್ರೇಷ್ಠ ಕಾದಂಬರಿಕಾರರಾದ ಎಸ್. ಎಲ್. ಭೈರಪ್ಪನವರ ಆತ್ಮಕತೆ. ಬೆನ್ನು ಹತ್ತಿದ ಬಡತನ, ಜವಾಬ್ದಾರಿಯರಿಯದ ಅಪ್ಪ,ನೆರವು ನೀಡದ ಬಂಧುಗಳು ಹಾಗೂ ಇತರರ ಕೊಂಕು ನುಡಿಗಳ ನಡುವೆ ಭೈರಪ್ಪನವರ ಬಾಲ್ಯದ ಬದುಕು ತೆರೆದುಕೊಳ್ಳುತ್ತದೆ. ಏಳು ಮಕ್ಕಳ ದೊಡ್ಡ ಕುಟುಂಬಕ್ಕೆ ತಾಯಿಯ ದುಡಿಮೆಯೊಂದೇ ಆಧಾರ. ಗಂಡಸಿಗೆ ಸರಿಸಮವಾಗಿ ದುಡಿಯುತ್ತ ಕುಟುಂಬವನ್ನು ಸಾಕುತ್ತಿರುವ ತಾಯಿಯನ್ನು ಕಂಡರೆ ಭೈರಪ್ಪನವರಿಗೆ ಎಲ್ಲಿಲ್ಲದ ಗೌರವ ಮತ್ತು ಅಭಿಮಾನ. ಆ ಅಭಿಮಾನ ಮತ್ತು ಗೌರವ ಅಮ್ಮನ ಸಾವಿನ ನಂತರವೂ ಅವರಲ್ಲುಳಿದು ಅವರನ್ನು ಸದಾ ಎಚ್ಚರಿಸುವ ಜಾಗೃತ ಪ್ರಜ್ಞೆಯಾಗುತ್ತದೆ. ಜೊತೆಗೆ ಬಾಲ್ಯದಲ್ಲೇ ಕಂಡ ಸಾಲು ಸಾಲು ಸಾವುಗಳು ಭೈರಪ್ಪನವರ ಮನಸ್ಸಿನ ಮೇಲೆ ಗಾಢ ಪರಿಣಾಮವನ್ನುಂಟು ಮಾಡುತ್ತವೆ ಕಲಾವಿದನ ಜೀವನಭಿತ್ತಿ ಮತ್ತು ಅವನ ಸೃಷ್ಟಿಗಳ ಪರಸ್ಪರ ಸಂಬಂಧವು ರಹಸ್ಯಪೂರ್ಣವಾದುದು.ಚಿತ್ರವು ಮೂಡಿದ ನಂತರ ಭಿತ್ತಿಯು ಇಲ್ಲದೆ ಆಗಿಬಿಡುತ್ತದೆ. ಕಲಾಕೃತಿಯನ್ನು ಅರಿಯಲು ವಾಸ್ತವವಾಗಿ ಜೀವನಚರಿತ್ರೆಯ ಅಗತ್ಯವಿಲ್ಲ. ಆದರೆ ಕೃತಿಗಳನ್ನು ಓದಿ ಲೇಖಕನ ಜೀವನದ ಘಟನೆಗಳನ್ನು ಅನ್ಯರು ತಮ್ಮ ತಮ್ಮ ಇಚ್ಛೆಯಂತೆ ಕಲ್ಪಿಸಿಕೊಳ್ಳುವುದನ್ನು ತಪ್ಪಿಸಲೆಂದು ಕೆಲವು ಸ್ನೇಹಿತರು ಒತ್ತಾಯಿಸಿದ್ದರ ಫಲವಾಗಿ ಈ ಆತ್ಮವೃತ್ತಾಂತ ಮೂಡಿಬಂದಿದೆ. ಈ ಬರಹದ ನಂತರ ಭೈರಪ್ಪನವರು ಹೊಸತೊಂದು ಕಾದಂಬರಿಯನ್ನು ಬರೆದಿರುವುದು, ಆತ್ಮಚರಿತ್ರೆಯನ್ನು ಬರೆದರೆ ಅನುಭವದ ಬೀಜಗಳು ಹೊರಬಿದ್ದು ಸೃಜನಶೀಲತೆಯು ನಿಂತುಹೋಗಬಹುದೆಂಬ ಶಂಕೆಗೆ ಆಧಾರವಿಲ್ಲವೆಂಬುದನ್ನು ತೋರಿಸುತ್ತದೆ. ಸಾಹಿತಿಯ ಜೀವನದಲ್ಲಿ ಗುರುತಿಸಬಹುದಾದ ಅಂಶಗಳ ಹಂಗಿಲ್ಲದೆಯೂ ಸಾಹಿತ್ಯವು ಸೃಷ್ಟಿಯಾಗುತ್ತದೆ. ಅಂಥದನ್ನು ಸೃಷ್ಟಿಸುವುದೇ ಪ್ರತಿಭೆಯ ಗುರುತು.
2022-05-209h 57Top Full Audiobooks in Biography & Memoir, Memoirs
Top Full Audiobooks in Biography & Memoir, Memoirs[Kannada] - Bhitti by S.L. BhyrappaPlease visit https://thebookvoice.com/podcasts/1/audiobook/836470 to listen full audiobooks. Title: [Kannada] - Bhitti Author: S.L. Bhyrappa Narrator: Various Artists Format: Unabridged Audiobook Length: 21 hours 57 minutes Release date: May 20, 2022 Genres: Memoirs Publisher's Summary: 'ಭಿತ್ತಿ' ಕೃತಿಯು ಕನ್ನಡದ ಶ್ರೇಷ್ಠ ಕಾದಂಬರಿಕಾರರಾದ ಎಸ್. ಎಲ್. ಭೈರಪ್ಪನವರ ಆತ್ಮಕತೆ. ಬೆನ್ನು ಹತ್ತಿದ ಬಡತನ, ಜವಾಬ್ದಾರಿಯರಿಯದ ಅಪ್ಪ,ನೆರವು ನೀಡದ ಬಂಧುಗಳು ಹಾಗೂ ಇತರರ ಕೊಂಕು ನುಡಿಗಳ ನಡುವೆ ಭೈರಪ್ಪನವರ ಬಾಲ್ಯದ ಬದುಕು ತೆರೆದುಕೊಳ್ಳುತ್ತದೆ. ಏಳು ಮಕ್ಕಳ ದೊಡ್ಡ ಕುಟುಂಬಕ್ಕೆ ತಾಯಿಯ ದುಡಿಮೆಯೊಂದೇ ಆಧಾರ. ಗಂಡಸಿಗೆ ಸರಿಸಮವಾಗಿ ದುಡಿಯುತ್ತ ಕುಟುಂಬವನ್ನು ಸಾಕುತ್ತಿರುವ ತಾಯಿಯನ್ನು ಕಂಡರೆ ಭೈರಪ್ಪನವರಿಗೆ ಎಲ್ಲಿಲ್ಲದ ಗೌರವ ಮತ್ತು ಅಭಿಮಾನ. ಆ ಅಭಿಮಾನ ಮತ್ತು ಗೌರವ ಅಮ್ಮನ ಸಾವಿನ ನಂತರವೂ ಅವರಲ್ಲುಳಿದು ಅವರನ್ನು ಸದಾ ಎಚ್ಚರಿಸುವ ಜಾಗೃತ ಪ್ರಜ್ಞೆಯಾಗುತ್ತದೆ. ಜೊತೆಗೆ ಬಾಲ್ಯದಲ್ಲೇ ಕಂಡ ಸಾಲು ಸಾಲು ಸಾವುಗಳು ಭೈರಪ್ಪನವರ ಮನಸ್ಸಿನ ಮೇಲೆ ಗಾಢ ಪರಿಣಾಮವನ್ನುಂಟು ಮಾಡುತ್ತವೆ ಕಲಾವಿದನ ಜೀವನಭಿತ್ತಿ ಮತ್ತು ಅವನ ಸೃಷ್ಟಿಗಳ ಪರಸ್ಪರ ಸಂಬಂಧವು ರಹಸ್ಯಪೂರ್ಣವಾದುದು.ಚಿತ್ರವು ಮೂಡಿದ ನಂತರ ಭಿತ್ತಿಯು ಇಲ್ಲದೆ ಆಗಿಬಿಡುತ್ತದೆ. ಕಲಾಕೃತಿಯನ್ನು ಅರಿಯಲು ವಾಸ್ತವವಾಗಿ ಜೀವನಚರಿತ್ರೆಯ ಅಗತ್ಯವಿಲ್ಲ. ಆದರೆ ಕೃತಿಗಳನ್ನು ಓದಿ ಲೇಖಕನ ಜೀವನದ ಘಟನೆಗಳನ್ನು ಅನ್ಯರು ತಮ್ಮ ತಮ್ಮ ಇಚ್ಛೆಯಂತೆ ಕಲ್ಪಿಸಿಕೊಳ್ಳುವುದನ್ನು ತಪ್ಪಿಸಲೆಂದು ಕೆಲವು ಸ್ನೇಹಿತರು ಒತ್ತಾಯಿಸಿದ್ದರ ಫಲವಾಗಿ ಈ ಆತ್ಮವೃತ್ತಾಂತ ಮೂಡಿಬಂದಿದೆ. ಈ ಬರಹದ ನಂತರ ಭೈರಪ್ಪನವರು ಹೊಸತೊಂದು ಕಾದಂಬರಿಯನ್ನು ಬರೆದಿರುವುದು, ಆತ್ಮಚರಿತ್ರೆಯನ್ನು ಬರೆದರೆ ಅನುಭವದ ಬೀಜಗಳು ಹೊರಬಿದ್ದು ಸೃಜನಶೀಲತೆಯು ನಿಂತುಹೋಗಬಹುದೆಂಬ ಶಂಕೆಗೆ ಆಧಾರವಿಲ್ಲವೆಂಬುದನ್ನು ತೋರಿಸುತ್ತದೆ. ಸಾಹಿತಿಯ ಜೀವನದಲ್ಲಿ ಗುರುತಿಸಬಹುದಾದ ಅಂಶಗಳ ಹಂಗಿಲ್ಲದೆಯೂ ಸಾಹಿತ್ಯವು ಸೃಷ್ಟಿಯಾಗುತ್ತದೆ. ಅಂಥದನ್ನು ಸೃಷ್ಟಿಸುವುದೇ ಪ್ರತಿಭೆಯ ಗುರುತು.
2022-05-2005 minKannada Pusthaka Parichaya | ಕನ್ನಡ ಪುಸ್ತಕ ಪರಿಚಯ2021-07-2503 minKannada Pusthaka Parichaya | ಕನ್ನಡ ಪುಸ್ತಕ ಪರಿಚಯ2021-05-0206 minDH Radio2021-02-0821 minKannada Pusthaka Parichaya | ಕನ್ನಡ ಪುಸ್ತಕ ಪರಿಚಯ2020-07-3108 minGet Best Full Audiobooks in Religion & Spirituality, Religious Fiction2020-04-0112h 11Press Play On Your Ears To A Riveting Full Audiobook.
Press Play On Your Ears To A Riveting Full Audiobook.[Marathi] - Vanshvruksh by S.L. BhyrappaPlease visithttps://thebookvoice.com/podcasts/1/audiobook/837038to listen full audiobooks. Title: [Marathi] - Vanshvruksh Author: S.L. Bhyrappa Narrator: Kishor Prabhu Format: Unabridged Audiobook Length: 14 hours 12 minutes Release date: March 31, 2020 Genres: Classics Publisher's Summary: अपत्त्यावर पहिला अधिकार पित्याचा की मातेचा? बीजाचा की क्षेत्राचा? महाभारतात उद्भवलेला हा प्रश्न. डॉ. एस. एल. भैरप्पा यांनी मन्वंतर काळाची पार्श्वभूमी घेऊन या प्रश्नावर चर्चा केली आहे. वेदविद्यापारंगत श्रीनिवास श्रोत्री भागीरथम्मा - लक्ष्मी, इतिहास संशोधक सदाशिव - नागलक्ष्मी करुणारत्ने आणि साहित्याचा प्राध्यापक राज - कत्त्यायनी नंजुंड यांच्या नातेसंबंधांच्या पार्श्वभूमीवर जेव्हा हा प्रश्न कसाला लागतो तेव्हा भैरप्पांची प्रतिभा उच्च कोटीची रसनिष्पत्ती करते याचा अनुभव या कादंबरीत पानोपानी येतो. वंश सातत्त्याच्या कल्पनेला छेद देणारी कादंबरी 'वंशवृक्ष'
2020-03-312h 12Get Your Favorite Full Audiobooks in Literature, Classics
Get Your Favorite Full Audiobooks in Literature, Classics[Marathi] - Vanshvruksh by S.L. BhyrappaPlease visithttps://thebookvoice.com/podcasts/1/audiobook/837038to listen full audiobooks. Title: [Marathi] - Vanshvruksh Author: S.L. Bhyrappa Narrator: Kishor Prabhu Format: Unabridged Audiobook Length: 14 hours 12 minutes Release date: March 31, 2020 Genres: Classics Publisher's Summary: अपत्त्यावर पहिला अधिकार पित्याचा की मातेचा? बीजाचा की क्षेत्राचा? महाभारतात उद्भवलेला हा प्रश्न. डॉ. एस. एल. भैरप्पा यांनी मन्वंतर काळाची पार्श्वभूमी घेऊन या प्रश्नावर चर्चा केली आहे. वेदविद्यापारंगत श्रीनिवास श्रोत्री भागीरथम्मा - लक्ष्मी, इतिहास संशोधक सदाशिव - नागलक्ष्मी करुणारत्ने आणि साहित्याचा प्राध्यापक राज - कत्त्यायनी नंजुंड यांच्या नातेसंबंधांच्या पार्श्वभूमीवर जेव्हा हा प्रश्न कसाला लागतो तेव्हा भैरप्पांची प्रतिभा उच्च कोटीची रसनिष्पत्ती करते याचा अनुभव या कादंबरीत पानोपानी येतो. वंश सातत्त्याच्या कल्पनेला छेद देणारी कादंबरी 'वंशवृक्ष'
2020-03-312h 12Grab the Top Full Audiobooks in Literature, Classics2020-03-2311h 39Nallikayi | Kannada Podcast2017-05-0310 minFuel Your Mind With The Full Audiobook Everyone Is Talking About — So Immersive!2017-01-012h 20